ದೇಶಈ ಬಾರಿ ಸ್ವಾತಂತ್ರ್ಯ ದಿನಾಚರಣೆ ದಿನ ಕೆಂಪುಕೋಟೆಗೆ ಮಕ್ಕಳ ಪ್ರವೇಶ ಇಲ್ಲ: ಕೋವಿಡ್ ವಾರಿಯರ್ಸ್ ಗೆ ಆಹ್ವಾನ
ನೋವಾಲ್ ಕೊರೋನಾವೈರಸ್ ಕಾರಣದಿಂದಾಗಿ ರಾಷ್ಟ್ರ ರಾಜಧಾನಿ ಕೆಂಪು ಕೋಟೆಯಲ್ಲಿ ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವ ಕಳೆಗುಂದಲಿದೆ. ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಕೆಲವೇ ಮಂದಿ ಗಣ್ಯರಷ್ಟೇ ಭಾಗವಹಿಸುವ ಸಾಧ್ಯತೆ ಇದೆ.