ಮಕ್ಕಳು ನಾಪತ್ತೆ

ಮಂಡ್ಯ: ನಾಲೆಯಲ್ಲಿ ಮುಳುಗಿದ ನಾಲ್ವರು ಮಕ್ಕಳು; ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ
ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾದ ಮಕ್ಕಳು ಪತ್ತೆಯಾದ ನಂತರ ಏನು ಮಾಡಬೇಕು?: ಮಾರ್ಗಸೂಚಿ ಹೊರಡಿಸಿದ ಚೈಲ್ಡ್ ರೈಟ್ಸ್ ಟ್ರಸ್ಟ್
ಇತ್ತೀಚೆಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ನಾಪತ್ತೆಯಾದ 12 ವರ್ಷದ ಬಾಲಕ ಹೈದರಾಬಾದ್‌ನಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ (CRT) ಪೋಷಕರಿಗೆ ಕಳಂಕ ಮತ್ತು ಮಾಹಿತಿಯ ದುರ್ಬಳಕೆ ತಪ್ಪಿಸಲು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸಲಹೆ ನೀಡಿದೆ.

ಸಿರಾದಿಂದ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತರು ಹಾಸನ ಬಸ್ ನಿಲ್ದಾಣದಲ್ಲಿ ಪತ್ತೆ
ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸೋಮವಾರ ಹಾಸನದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದೆ: ಆರಗ ಜ್ಞಾನೇಂದ್ರ
ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ದಾಖಲಾದ ಪ್ರಕರಣಗಳು ಮತ್ತು ಮಕ್ಕಳ ನಾಪತ್ತೆ ಪ್ರಕರಣಗಳು 2018 ರಿಂದ ಗಣನೀಯವಾಗಿ ಏರಿಕೆ ಕಂಡಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಹೇಳಿದರು.

