ದೇಶಮಕ್ಕಳು ಮತ್ತು ಸಂಘರ್ಷ: 12 ವರ್ಷಗಳ ಬಳಿಕ, ಭಾರತವನ್ನು ಶ್ಲಾಘಿಸಿ ವಾರ್ಷಿಕ ವರದಿಯಿಂದ ಕೈಬಿಟ್ಟ ವಿಶ್ವಸಂಸ್ಥೆ
ಮಕ್ಕಳ ರಕ್ಷಣೆ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಿಗಣಿಸಿ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಮಕ್ಕಳ ಮೇಲಿನ ಶಸ್ತ್ರಾಸ್ತ್ರ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ವಾರ್ಷಿಕ ವರದಿಯಿಂದ ಭಾರತವನ್ನು ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.