ರಾಜ್ಯನಗರದಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: ಐವರ ಬಂಧನ, 11 ಮಕ್ಕಳ ರಕ್ಷಣೆ
ಅಸಹಾಯಕ ಪೋಷಕರಿಂದ ನವಜಾತ ಶಿಶುಗಳನ್ನು ಪಡೆದು ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಪಶ್ಚಿಮ ವಲಯದ ಮಾನವ ಕಳ್ಳ ಸಾಗಾಣಿಕೆ ನಿಗ್ರಹ ಘಟಕ ಪತ್ತೆ ಹಚ್ಚಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ರಾಜ್ಯ ಮತ್ತು ಅಂತರರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.