ಮಕ್ಕಳ್ ನೀಧಿ ಮೈಯಮ್

ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು, ಶುಕ್ರವಾರ ಕಾಲಿನ ಶಸ್ತ್ರಚಿಕಿತ್ಸೆ
ನಟ-ರಾಜಕಾರಣಿ ಮತ್ತು ಮಕ್ಕಳ್ ನೀಧಿ ಮೈಯಮ್ (ಎಂಎನ್ಎಂ) ಸ್ಥಾಪಕ ಕಮಲ್ ಹಾಸನ್ ಅವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಲಿದ್ದು, ಬಲಗಾಲಿನ ಕಸಿ ತೆಗೆಯುವ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ

ನವದೆಹಲಿ: ರಾಜಕೀಯ ಪಕ್ಷ ನೊಂದಾವಣೆಗಾಗಿ ಚುನಾವಣಾ ಆಯೋಗದ ಕದ ತಟ್ಟಿದ ಕಮಲ್ ಹಾಸನ್
ಮಕ್ಕಳ್ ನೀಧಿ ಮೈಯಮ್' ಪಕ್ಷದ ಸ್ಥಾಪಕ, ಸೂಪರ್ ಸ್ಟಾರ್ ಕಮಲ್ ಹಾಸನ್ ಬುಧವಾರ ನವದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಛೇರಿಗೆ ಭೇಟಿ ನೀಡಿದ್ದಾರೆ.

