ಮಗನ ಕೊಲೆ

ಮದುವೆಗೆ ಕೆಲವೇ ಗಂಟೆಗಳ ಮೊದಲು ಮಗನನ್ನೆ ಹತ್ಯೆ ಮಾಡಿದ ತಂದೆ!
ಮಗನ ಮದುವೆಗೆ ಕೆಲವೇ ಗಂಟೆ ಬಾಕಿ ಇರುವ ಹೊತ್ತಲ್ಲೇ ಜಿಮ್ ಮಾಲೀಕನೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ.

ಮಗನನ್ನು ಕೊಂದು ಬ್ಯಾಗಿನಲ್ಲಿ ಸಾಗಿಸುತ್ತಿದ್ದ ಮಹಿಳಾ ಸಿಇಒಗೆ ಆರು ದಿನಗಳ ಪೊಲೀಸ್ ಕಸ್ಟಡಿ, ಗೋವಾ ಕೋರ್ಟ್ ಆದೇಶ
ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್ನಲ್ಲಿ ತುಂಬಿಕೊಂಡು ನೆರೆಯ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ ಆರೋಪಿ ಸ್ಟಾರ್ಟ್ಅಪ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (ಸಿಇಒ) ಗೋವಾದ ನ್ಯಾಯಾಲಯ ಮಂಗಳವಾರ ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

