ದೇಶಕೇರಳ: ಅಪಘಾತದಲ್ಲಿ ಮಗ ಸಾವು, ಸುದ್ದಿ ಕೇಳಿ ಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ
ಮಗನ ಸಾವಿನ ಸುದ್ದಿ ತಿಳಿದ ಸರ್ಕಾರಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಯನಾಡಿನಲ್ಲಿ ಪಶುವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಆಕೆಯ ಪುತ್ರ ಎಂ. ಸಜ್ಜಿನ್ ಮಂಗಳವಾರ ಸಂಜೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.