ಮಗನನ್ನು ಕೊಂದ ತಂದೆ

ಬೆಂಗಳೂರು: 21 ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯ ಬಂಧನ
ರಾಜ್ಯ

ಬೆಂಗಳೂರು: 21 ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯ ಬಂಧನ

ಪದೇ ಪದೆ ಹಣ ಕೇಳುತ್ತಿದ್ದ ಎನ್ನುವ ಕಾರಣಕ್ಕೆ ತನ್ನ 21 ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನಲ್ಲಿ ಆಘಾತಕಾರಿ ಘಟನೆ: ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ
ರಾಜ್ಯ

ಮೈಸೂರಿನಲ್ಲಿ ಆಘಾತಕಾರಿ ಘಟನೆ: ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ

ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಟಿವಿ ರಿಮೋಟ್‌ಗಾಗಿ ಜಗಳ: ತಂದೆಯ ಕೋಪಕ್ಕೆ ಮಗ ಬಲಿ
ರಾಜ್ಯ

ಟಿವಿ ರಿಮೋಟ್‌ಗಾಗಿ ಜಗಳ: ತಂದೆಯ ಕೋಪಕ್ಕೆ ಮಗ ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್‌ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.