ರಾಜ್ಯಬೆಂಗಳೂರು: ಕೋಪದ ಭರದಲ್ಲಿ ಮಗನನ್ನೇ ಗುಂಡಿಟ್ಟು ಕೊಂದ ತಂದೆ!
ವ್ಯಕ್ತಿಯೊಬ್ಬ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.