ಮಗಳ ಮದುವೆ

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?
ವಿದೇಶ

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

ಡಿಸೆಂಬರ್ 26 ರಂದು ರಾವಲ್ಪಿಂಡಿಯಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ. ಮುನೀರ್ ತನ್ನ ಮೂರನೇ ಮಗಳನ್ನು ತನ್ನ ಸಹೋದರನ ಮಗ ಕ್ಯಾಪ್ಟನ್ ಅಬ್ದುಲ್ ರೆಹ್ಮಾನ್ ಗೆ ಕೊಟ್ಟು ವಿವಾಹ ಮಾಡಿಸಿದ್ದಾರೆ.

1 ಕೋಟಿ ರೂ ವೆಚ್ಚದಲ್ಲಿ ಮಗಳ ಮದುವೆಗೆ ಸಿದ್ಧತೆ.. ಆದರೆ ಮದುವೆಗೂ ಮುನ್ನವೇ ಪತ್ನಿಯ ಕೊಂದು ತಾನೂ ಆತ್ಮಹತ್ಯೆ!
ದೇಶ

1 ಕೋಟಿ ರೂ ವೆಚ್ಚದಲ್ಲಿ ಮಗಳ ಮದುವೆಗೆ ಸಿದ್ಧತೆ.. ಆದರೆ ಮದುವೆಗೂ ಮುನ್ನವೇ ಪತ್ನಿಯ ಕೊಂದು ತಾನೂ ಆತ್ಮಹತ್ಯೆ!

ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕು ಎಂಬ ಕನಸು ಹೊತ್ತಿದ್ದ ತಂದೆಯೋರ್ವ ಮಗಳ ಮದುವೆಗೂ ಮುನ್ನವೇ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?
ರಾಜಕೀಯ

ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ?

ಮಗಳ ಮದುವೆಗೆ ಇಟ್ಟಿದ್ದ 2 ಲಕ್ಷ ರೂ. ಅನ್ನು ಆಮ್ಲಜನಕ ಖರೀದಿಸಲು ದೇಣಿಗೆ ನೀಡಿದ ರೈತ
ದೇಶ

ಮಗಳ ಮದುವೆಗೆ ಇಟ್ಟಿದ್ದ 2 ಲಕ್ಷ ರೂ. ಅನ್ನು ಆಮ್ಲಜನಕ ಖರೀದಿಸಲು ದೇಣಿಗೆ ನೀಡಿದ ರೈತ

ಕೋವಿಡ್ -19 ರೋಗಿಗಳ ಅವಸ್ಥೆ ಮತ್ತು ವೈದ್ಯಕೀಯ ಆಮ್ಲಜನಕಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿದ್ದ 2 ಲಕ್ಷ ರುಪಾಯಿಯನ್ನು ಸ್ಥಳೀಯ ಆಡಳಿತಕ್ಕೆ ದೇಣಿಗೆ ನೀಡಿದ್ದಾರೆ. 

ಮಗಳ ಮದುವೆಗೆ ಆಹ್ವಾನಕೊಟ್ಟಿದ್ದ ಬಡವನ ಭೇಟಿಯಾದ ಮೋದಿ ..!!
ದೇಶ

ಮಗಳ ಮದುವೆಗೆ ಆಹ್ವಾನಕೊಟ್ಟಿದ್ದ ಬಡವನ ಭೇಟಿಯಾದ ಮೋದಿ ..!!

ತವರು ಲೋಕಸಭಾ ಕ್ಷೇತ್ರ ವಾರಣಾಸಿಗೆ ಒಂದು ದಿನದ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾಡಿ ಎಳೆಯುವ ವ್ಯಕ್ತಿ ಮಂಗಲ್ ಕೇವಾಟ್ ಅವರನ್ನು ಭೇಟಿಯಾಗಿ ಮಗಳ ಮದುವೆ, ಕುಟುಂಬದ ಆರೋಗ್ಯದ ಬಗ್ಗೆ ಉಭಯ ಕುಶಲೋಪರಿ ನಡೆಸಿದ್ದಾರೆ. 

ಅದ್ಧೂರಿಯಾಗಿ ಮಗಳ ಮದುವೆ ಮಾಡಿದ ಅಂಬಾನಿ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲರ ಟೀಕೆ!
ದೇಶ

ಅದ್ಧೂರಿಯಾಗಿ ಮಗಳ ಮದುವೆ ಮಾಡಿದ ಅಂಬಾನಿ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲರ ಟೀಕೆ!

ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ ಉದ್ಯಮಿ ಅಂಬಾನಿ ಕುರಿತು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಟೀಕೆ ಮಾಡಿದ್ದಾರೆ.