ಮಗಳ ಸಾವು

ಮರೆಯಾದ ಮಾನವೀಯತೆ: ಹೆಣದ ಮೇಲೂ ಹಣ ಮಾಡುವ ಭ್ರಷ್ಟರು; ನಿವೃತ್ತ ಅಧಿಕಾರಿಗೇ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು?
ರಾಜ್ಯ

ಮರೆಯಾದ ಮಾನವೀಯತೆ: ಹೆಣದ ಮೇಲೂ ಹಣ ಮಾಡುವ ಭ್ರಷ್ಟರು; ನಿವೃತ್ತ ಅಧಿಕಾರಿಗೇ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು?

ಭಾರತ್ ಪೆಟ್ರೋಲಿಯಂನ ನಿವೃತ್ತ ಕಾರ್ಯನಿರ್ವಾಹಕ (ಸಿಎಫ್‌ಒ) ಕೆ. ಶಿವಕುಮಾರ್ ಅವರು, ತಮ್ಮ ಮಗಳು ಅಕ್ಷಯಾ ಶಿವಕುಮಾರ್ ಅವರ ಮರಣದ ನಂತರ ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.

ಅಪ್ಪನ ಕಣ್ಣೆದುರೇ ಮುದ್ದಿನ ಮಗಳ ಸಾವು; ಬೈಕ್‌ನಿಂದ ಬಿದ್ದ 7 ವರ್ಷದ ಬಾಲಕಿ ಮೇಲೆ ಹರಿದ ಬಸ್!
ದೇಶ

ಅಪ್ಪನ ಕಣ್ಣೆದುರೇ ಮುದ್ದಿನ ಮಗಳ ಸಾವು; ಬೈಕ್‌ನಿಂದ ಬಿದ್ದ 7 ವರ್ಷದ ಬಾಲಕಿ ಮೇಲೆ ಹರಿದ ಬಸ್!

ಮೃತಳನ್ನು ಕೊಯಿಂಜಂಪರದ ಸೇಂಟ್ ಪೌಲ್ಸ್ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ನಫಿಸಾತ್ ಮಿಸ್ರಿಯಾ ಎಂದು ಗುರುತಿಸಲಾಗಿದೆ.

ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಪುತ್ರಿ ಬಲಿ; ಮಗಳ ಸಾವಿಗೆ ನ್ಯಾಯ ಕೊಡಿಸಲು ತಂದೆ ಏಕಾಂಗಿ ಹೋರಾಟ!
ರಾಜ್ಯ

ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಪುತ್ರಿ ಬಲಿ; ಮಗಳ ಸಾವಿಗೆ ನ್ಯಾಯ ಕೊಡಿಸಲು ತಂದೆ ಏಕಾಂಗಿ ಹೋರಾಟ!

ಸೇಡಂ ಮತ್ತು ಶಂಕರಪಲ್ಲಿ ಗ್ರಾಮದಲ್ಲೂ ಇಂತಹ ಬ್ಯಾನರ್ ಹಾಕಿದ್ದಾರೆ. ಅವರು ನನ್ನ ಮಗಳನ್ನು ಕೊಂದಿದ್ದಾರೆ. ಜಯಲಕ್ಷ್ಮಿ ಸೇಡಂ ತಾಲೂಕಿನ ಶಂಕರಪಲ್ಲಿ ಗ್ರಾಮದ ಸಿದ್ದರೆಡ್ಡಿ ಮತ್ತು ಸಾವಿತ್ರಮ್ಮ ದಂಪತಿಯ ಪುತ್ರ ಶಂಕರ್ ರೆಡ್ಡಿ ಅವರನ್ನು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು.

ಮಗಳ ಸಾವಿನ ಸುದ್ದಿ ತಿಳಿದೂ  ಕರ್ತವ್ಯ ಪ್ರಜ್ಞೆ ಮೆರೆದ ಪೋಲೀಸ್ ಅಧಿಕಾರಿ
ವಿಶೇಷ

ಮಗಳ ಸಾವಿನ ಸುದ್ದಿ ತಿಳಿದೂ ಕರ್ತವ್ಯ ಪ್ರಜ್ಞೆ ಮೆರೆದ ಪೋಲೀಸ್ ಅಧಿಕಾರಿ

ತನ್ನ ಮಗಳೇ ಮೃತಪಟ್ಟಿದ್ದಾಳೆ ಎಂದು ತಿಳಿದರೂ ಪೋಲೀಸ್ ಅಧಿಕಾರಿಯೊಬ್ಬರು ಸಾಯುವ ಸ್ಥಿತಿಯಲ್ಲಿದ್ದ ಅಪರಿಚಿತನನ್ನು ರಕ್ಷಿಸಿ ಕತ್ಯವ್ಯ ಪ್ರಜ್ಞೆ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.