ಮಗು ಅಪಹರಣ

ಬೆಂಗಳೂರು: ಶಿವಾಜಿ ನಗರದಲ್ಲಿ ಫುಟ್‌ಪಾತ್ ಮೇಲೆ ತಂದೆಯೊಂದಿಗೆ ಮಲಗಿದ್ದ ಮಗು ಅಪಹರಣ
ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮುಖೇಶ್ ಎಚ್ಚರವಾದಾಗ, ತನ್ನ ಮಗ ರೋಹಿತ್ ಕಾಣೆಯಾಗಿದ್ದಾನೆಂದು ತಿಳಿದು ಗಾಬರಿಗೊಂಡಿದ್ದಾನೆ,

ಬೆಂಗಳೂರು: ಪತಿಯ ಮೇಲಿನ ಸಿಟ್ಟಿನಿಂದ ಮಗುವನ್ನು ಅಪಹರಿಸಿದ ತಾಯಿ!
ಬಾಲಕನ ತಂದೆ ಸಿದ್ಧಾರ್ಥ ಅವರು ಚೆನ್ನೈನ ನ್ಯಾಯಾಲಯಕ್ಕೆ ಗುರುವಾರ ತೆರಳಿದ್ದರು. ಹೀಗಾಗಿ ಸಿದ್ಧಾರ್ಥ್ ಅವರ ತಂದೆ ಸುಂದರ್ ರಾಜ್ ಮೊಮ್ಮಗನನ್ನು ಎಂದಿನಂತೆ ಶಾಲೆಗೆ ಬಿಡಲು ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದರು

ಹುಬ್ಬಳ್ಳಿ: ಕಿಮ್ಸ್ ನಲ್ಲಿ ತಾಯಿ ಕೈಯಲ್ಲಿದ್ದ 40 ದಿನದ ಹೆಣ್ಣು ಮಗು ಅಪಹರಣ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಾರ್ಡ್‌ನಲ್ಲಿ 40 ದಿನದ ಹೆಣ್ಣು ಮಗುವನ್ನು ತಾಯಿಯ ಕೈಯಿಂದ ಕಿತ್ತುಕೊಂಡು ಪರಾರಿಯಾಗಿರುವ ಆಘಾತಕಾರಿ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಕುಂದಾಪುರ: ತಾಯಿ ಜತೆ ಮಲಗಿದ್ದ ಎರಡು ವರ್ಷದ ಮಗು ಅಪಹರಣ
ತಾಯಿಯ ಪಕ್ಕದಲ್ಲಿ ಮಲಗಿದ್ದ ಹೆಣ್ಣು ಮಗುವೊಂದನ್ನು ದುಷ್ಕರ್ಮಿಗಳಿಬ್ಬರು ಗುರುವಾರ ಬೆಳ್ಳಂಬೆಳಗ್ಗೆ ಅಪಹರಿಸಿರುವ ಘಟನೆ ಕುಂದಾಪುರ ತಾಲೂಕಿನ ಎಡಮೊಗೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಅಂಧ ದಂಪತಿಗಳ ಮಡಿಲು ಸೇರಿದ ಮಗು, ಕಿಡ್ನಾಪ್ ಪ್ರಕರಣ ಸುಖಾಂತ್ಯ
ಅಂಧ ದಂಪತಿಗಳಿಂದ ಅಪಹರಣವಾಗಿದ್ದ ಮಗುವು ಮೂರು ದಿನಗಳ ಬಳಿಕ ಪತ್ತೆಯಾಗಿದ್ದು ದಂಪತಿಗಳ ಮುಖದಲ್ಲಿ ಖುಷಿ ಮೂಡಿದೆ.

ಬೆಂಗಳೂರು: ಮಗು ಅಪಹರಣಕಾರನ ಮೇಲೆ ಫೈರಿಂಗ್, ಆರೋಪಿಗಳ ಬಂಧನ
ಹೆಗ್ಗಡೆ ನಗರ ಬಳಿ ಅ.5 ರಂದು ಒಂದು ಮಗುವಿನ ಅಪಹರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಗರ್ಭಿಣಿ ತಾಯಿ ಕೊಂದು ಮಗನ ಅಪಹರಣ
ತುಂಬು ಗರ್ಭಿಣಿ ಮಹಿಳೆಯನ್ನು ಕೊಂದು ಆಕೆಯ (7) ಮಗನನ್ನು ಅಪಹರಣ ಮಾಡಿರುವ ಘಟನೆಯೊಂದು ಮುಂಬೈನಲ್ಲಿ ಗುರುವಾರ ನಡೆದಿದೆ...

