ರಾಜ್ಯಹಾವೇರಿ: ಅಕ್ರಮ ಸಂಬಂಧಕ್ಕೆ 5 ವರ್ಷದ ಬಾಲಕಿ ಬಲಿ: ಚಿತ್ರಹಿಂಸೆ ಕೊಟ್ಟು ಕೊಂದ ತಾಯಿ ವಿರುದ್ಧ ಪ್ರಕರಣ ದಾಖಲು!
ರಾಣೆಬೆನ್ನೂರು ತಾಲ್ಲೂಕಿನ ತುಂಗಭದ್ರಾ ನದಿಯಲ್ಲಿ ತನ್ನ 5 ವರ್ಷದ ಮಗಳನ್ನು ಚಿತ್ರಹಿಂಸೆ ನೀಡಿ ಕೊಂದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ವಿವಾಹೇತರ ಸಂಗಾತಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.