ರಾಜ್ಯಗದಗ: ಮೃತ ಗರ್ಭಿಣಿ ಗರ್ಭದಿಂದ ಜೀವಂತ ಮಗು ಹೊರತೆಗೆದ ಸರ್ಕಾರಿ ವೈದ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
ಗದಗಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ(ದಂಡಪ್ಪ ಮಾನ್ವಿ ಸರ್ಕಾರಿ ಆಸ್ಪತ್ರೆ)ಯ ವೈದ್ಯರು ಮೃತಪಟ್ಟಿದ್ದ ಗರ್ಭಿಣಿಗೆ ವಿಶೇಷ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಜೀವಂತವಾಗಿ ಮಗುವನ್ನು ಹೊರತೆಗೆದಿದ್ದು,...