ಮಚ್ಚಿನಿಂದ ಹಲ್ಲೆ

ಬೆಂಗಳೂರು: ಕಾನ್ಸ್ಟೆಬಲ್ ಮೇಲೆ ಪತ್ನಿ ಮಚ್ಚಿನಿಂದ ಹಲ್ಲೆ, ಕೇಸು ದಾಖಲು
ಕಗ್ಗಲಿಪುರ ಪೊಲೀಸ್ ಠಾಣೆಗೆ ಸೇರಿದ ಕಾನ್ಸ್ಟೆಬಲ್ ಆರ್. ಗಗನ್ ಕುಮಾರ್ ತಲೆಗೆ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತ್ನಿ ವಿ. ಪ್ರಿಯಾಂಕಾ ಅವರನ್ನು ಇನ್ನೂ ಬಂಧಿಸಲಾಗಿಲ್ಲ.

ಮಂಗಳೂರು: ಕಲಿತ ವಿದ್ಯಾಸಂಸ್ಥೆಗೆ ನುಗ್ಗಿ, ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ವ್ಯಕ್ತಿ!
ಪ್ಯಾರನಾಯ್ಡ್ ಸ್ಕಿಜೋಫ್ರೇನಿಯಾ ಎಂಬ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ತಾನು ಕಲಿತಿದ್ದ ವಿದ್ಯಾಸಂಸ್ಥೆಗೆ ನುಗ್ಗಿ ಮೂವರು ಮಹಿಳಾ ಬೋಧಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.

