ದೇಶಜಮ್ಮು-ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ಪಡೆಯಿಂದ ಗುಂಡಿನ ದಾಳಿ, ನಾಗರಿಕ ಸಾವು, ಏಳು ಮಂದಿಗೆ ಗಾಯ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನಾಪಡೆ ಗುಂಡಿನ ದಾಳಿ ಆರಂಭಿಸಿದ್ದು ಓರ್ವ ನಾಗರಿಕ ಮೃತಪಟ್ಟು ಉಳಿದ ಐವರು ಗಾಯಗೊಂಡಿದ್ದಾರೆ.