ವಿದೇಶನನ್ನ ಸಮಾಧಿ ಬಳಿ ಕುರಾನ್ ಪಠಿಸಬೇಡಿ, ಸಾವನ್ನು ಸಂಭ್ರಮಿಸಿ', ಇರಾನ್ನಲ್ಲಿ ಗಲ್ಲಿಗೇರುವ ಮುನ್ನ 23ರ ಯುವಕನ ಕೊನೆಯ ಆಸೆ
ಇರಾನ್ನಲ್ಲಿ ಹಿಜಾಬ್ ಮತ್ತು ಸರ್ಕಾರಿ ವಿರೋಧಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾದ 23 ವರ್ಷದ ಮಜಿದ್ರೇಜಾ ರಹ್ನಾವಾರ್ಡ್ ಅವರ ಕೊನೆಯ ಆಸೆ ಎಂತವರ ಮನಸನ್ನು ಕದಡಿಸಿಬಿಡುತ್ತದೆ.