ವಿಶೇಷಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನ: ಕಲೆಯ ಗತ ವೈಭವಕ್ಕೆ ಆಧುನಿಕತೆಯ ಸ್ಪರ್ಶ!
ಕನ್ನಡದ ಸೂಪರ್ ಹಿಟ್ ಚಿತ್ರ ಕಾಂತಾರ ಕರಾವಳಿ ಭಾಗದ ಸಂಸ್ಕೃತಿಯನ್ನು ದೇಶಾದ್ಯಂತ ಪರಿಚಯಿಸಿದ್ದು ಒಂದು ಕಡೆಯಾದರೆ, ಕಳೆದ ನವೆಂಬರ್ 12ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲಿ ಯಕ್ಷಗಾನದ ಶುದ್ಧ, ಮೂಲ ರೂಪದ ಪ್ರದರ್ಶನ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು.