ಸಿನಿಮಾ ಸುದ್ದಿಮಿ. 'ನಟ್ವರ್ಲಾಲ್' ಆದ ಮಡಮಕ್ಕಿ, ನಂಜುಂಡಿ ಕಲ್ಯಾಣ ಖ್ಯಾತಿಯ ನಟ ತನುಷ್ ಶಿವಣ್ಣ
ಮಡಮಕ್ಕಿ ಮತ್ತು ನಂಜುಂಡಿ ಕಲ್ಯಾಣ ಚಿತ್ರದ ನಾಯಕ ತನುಷ್ ಶಿವಣ್ಣ ಇದೀಗ ಹೊಸ ಚಿತ್ರ ಮಿಸ್ಟರ್ ನಟ್ವರ್ ಲಾಲ್ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅಭಿನಯದ 1979ರ ಹಿಂದಿ ಹಿಟ್ ಚಲನಚಿತ್ರದ ಶೀರ್ಷಿಕೆಯನ್ನು ಹೊಂದಿರುವ ಈ ಚಿತ್ರವು ಕ್ರೈಮ್-ಆ್ಯಕ್ಷನ್ ಥ್ರಿಲ್ಲರ್ ಆಗಿದೆ.