ರಾಜ್ಯಮಡಿಕೇರಿ ಜೈಲಿನಲ್ಲಿ ಭೀಕರ ಕೊಲೆ: ಹಳೇ ವೈಷಮ್ಯಕ್ಕೆ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ!
ರಾಜೇಶ್, ಚಾಕುವಿನಿಂದ ಹೇಮಂತ್ ಅವರ ಎದೆ, ಹೊಟ್ಟೆ ಮತ್ತು ಬೆನ್ನಿನ ಭಾಗಗಳಿಗೆ ಹಲವು ಬಾರಿ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಹೇಮಂತ್ ಅವರನ್ನು ಮೊದಲಿಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.