ರಾಜ್ಯಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸಿಬಿಐ ವರದಿಯಿಂದ ಎಲ್ಲ ಬಯಲಾಗಿದೆ - ಕೆ.ಜೆ.ಜಾರ್ಜ್
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿ ತಮ್ಮದೇನೂ ಪಾತ್ರವಿಲ್ಲ ಎಂದು ಹೇಳಿರುವುದು ಮನಸಿಗೆ ಸಮಾಧಾನ, ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹೇಳಿದ್ದಾರೆ.