ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ನೂರಾರು ಬೆಂಬಲಿಗರು 'ಬೆಂಗಳೂರು ಚಲೋ' ಪ್ರತಿಭಟನಾ ರ್ಯಾಲಿ ನಡೆಸಿದರು.