ಮಡೆನೂರು ಮನು

ವಿವಾದಗಳ ಬಳಿಕ ಮತ್ತೆ ಟ್ರ್ಯಾಕ್‌ಗೆ ಮರಳಿದ ಮಡೇನೂರು ಮನು; ಎರಡು ಚಿತ್ರಗಳಲ್ಲಿ ಬ್ಯುಸಿ
ಸಿನಿಮಾ ಸುದ್ದಿ

ವಿವಾದಗಳ ಬಳಿಕ ಮತ್ತೆ ಟ್ರ್ಯಾಕ್‌ಗೆ ಮರಳಿದ ಮಡೇನೂರು ಮನು; ಎರಡು ಚಿತ್ರಗಳಲ್ಲಿ ಬ್ಯುಸಿ

ಹೊಸ ಯೋಜನೆಯ ಚಿತ್ರೀಕರಣ ಮುಂದಿನ ತಿಂಗಳು ಪ್ರಾರಂಭವಾಗುವ ನಿರೀಕ್ಷೆಯಿದ್ದು, ನಿರ್ದೇಶಕರು ಮತ್ತು ಪಾತ್ರವರ್ಗ ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ.

"ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು": ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು!
ಸಿನಿಮಾ ಸುದ್ದಿ

"ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು": ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು!

ಹಿರಿಯ ನಟ ಶಿವರಾಜ್ ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಕುರಿತು ಮನು ಆಡಿದ ಮಾತುಗಳ ಆಡಿಯೋವೊಂದು ಸಖತ್ ವೈರಲ್ ಆಗುವ ಮೂಲಕ ಅವರ ಅಭಿಮಾನಿಗಳನ್ನು ಕೆರಳಿಸಿತ್ತು.

ಜೊತೆಯಲ್ಲಿ ಇದ್ದವರೇ ಚೂರಿ ಹಾಕಿದರು, ಆ ವಾಯ್ಸ್ ನನ್ನದೆ; ಕ್ಷಮಿಸಿ.. ಕ್ಷಮಿಸಿ.. ಕ್ಷಮಿಸಿ: ಮಡೆನೂರು ಮನು
ಸಿನಿಮಾ ಸುದ್ದಿ

ಜೊತೆಯಲ್ಲಿ ಇದ್ದವರೇ ಚೂರಿ ಹಾಕಿದರು, ಆ ವಾಯ್ಸ್ ನನ್ನದೆ; ಕ್ಷಮಿಸಿ.. ಕ್ಷಮಿಸಿ.. ಕ್ಷಮಿಸಿ: ಮಡೆನೂರು ಮನು

ಒಂದ ಸಲ ದರ್ಶನ್‌ ಅವರನ್ನ ಮೀಟ್‌ ಮಾಡಿ, ಅಂದ್ರು, ಡಿ ಬಾಸ್‌‌ ನಾನು ಪುಟ್ಟ ಕಲಾವಿದ. ನನ್ನನ್ನು ದಯವಿಟ್ಟು ಕ್ಷಮಿಸಿ. ನಾನು ಸುಮಾರು ಸಲ ಅವರನ್ನು ಭೇಟಿಯಾಗುವ ಉದ್ದೇಶದಿಂದ ಕರೆ ಮಾಡಿದೆ, ಮೆಸೇಜ್ ಮಾಡಿದೆ.

ಮಡೆನೂರು ಮನುಗೆ ಬಿಗ್ ರಿಲೀಫ್; ಕನ್ನಡ ಚಿತ್ರರಂಗದಿಂದ ನಿಷೇಧ ತೆರವು
ಸಿನಿಮಾ ಸುದ್ದಿ

ಮಡೆನೂರು ಮನುಗೆ ಬಿಗ್ ರಿಲೀಫ್; ಕನ್ನಡ ಚಿತ್ರರಂಗದಿಂದ ನಿಷೇಧ ತೆರವು

ಮಡೆನೂರು ಮನು ಅವರದ್ದು ಎನ್ನಲಾದ ವೈರಲ್ ಆದ ಆಡಿಯೋದಲ್ಲಿ ನಟರಾದ ಶಿವರಾಜ್​ಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿತ್ತು. ಆ ಹಿನ್ನೆಲೆಯಲ್ಲಿ ಮನು ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು.

Shivarajkumar ಬಳಿ ಕ್ಷಮೆ ಕೇಳಲು ಕಾದು ನಿಂತ Madenuru Manu; ಮನೆ ಗೇಟ್ ಕೂಡ ತೆಗೆಯದ ಶಿವಣ್ಣ!
ಸಿನಿಮಾ ಸುದ್ದಿ

Shivarajkumar ಬಳಿ ಕ್ಷಮೆ ಕೇಳಲು ಕಾದು ನಿಂತ Madenuru Manu; ಮನೆ ಗೇಟ್ ಕೂಡ ತೆಗೆಯದ ಶಿವಣ್ಣ!

ಈ ಹಿಂದೆ ವೈರಲ್ ಆಗಿದ್ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ನಟ ಮನು ಶಿವಣ್ಣನ ಕಾಣಲು ಅವರ ಮನೆಗೆ ಹೋಗಿದ್ದಾರೆ ಎನ್ನಲಾಗಿದೆ.

ಅತ್ಯಾಚಾರ ಆರೋಪ: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ
ಸಿನಿಮಾ ಸುದ್ದಿ

ಅತ್ಯಾಚಾರ ಆರೋಪ: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಪೊಲೀಸರ ವಶಕ್ಕೆ

ಸಂತ್ರಸ್ಥ ನಟಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮನು ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಸಿನಿಮಾಗಾಗಿ ಗೆಟಪ್ ಬದಲಿಸಿದ ಮಡೆನೂರು ಮನು: ಕುಲದಲ್ಲಿ ಕೀಳ್ಯಾವುದೋ ಆಡಿಯೋ ಲಾಂಚ್
ಸಿನಿಮಾ ಸುದ್ದಿ

ಸಿನಿಮಾಗಾಗಿ ಗೆಟಪ್ ಬದಲಿಸಿದ ಮಡೆನೂರು ಮನು: ಕುಲದಲ್ಲಿ ಕೀಳ್ಯಾವುದೋ ಆಡಿಯೋ ಲಾಂಚ್

ಹಾಡಿಗೆ ಯೋಗರಾಜ್‌ ಭಟ್‌ ಸಾಹಿತ್ಯ ಬರೆದಿದ್ದು, ಮನೋಮೂರ್ತಿಯವರ ಸಂಗೀತ ನೀಡಿದ್ದಾರೆ. ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ‌ ಈ ಹಾಡು ಮೂಡಿಬಂದಿದೆ. ಈ ಹಾಡನ್ನು ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಕಾಮಿಡಿ ಕಿಲಾಡಿಗಳು-2 ವಿಜೇತ ಮಡೆನೂರು ಮನು!
ಸಿನಿಮಾ ಸುದ್ದಿ

ಕಾಮಿಡಿ ಕಿಲಾಡಿಗಳು-2 ವಿಜೇತ ಮಡೆನೂರು ಮನು!

ಹಾಸನದ ಮಡೆನೂರು ಮನು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹೊರಹೊಮ್ಮಿದ್ದಾರೆ...