ರಾಜ್ಯಬಳ್ಳಾರಿಯ ಮಡೆರೆ ಗ್ರಾಮಸ್ಥರ ಪಾಡು ಕೇಳುವವರಿಲ್ಲ: ಮೃತರ ಶವಸಂಸ್ಕಾರ ಮಾಡಲು ಹೊಳೆ ದಾಟಿ ಹೋಗಬೇಕು!
ಜಿಲ್ಲೆಯ ಕುರುಗೋಡು ತಾಲ್ಲೂಕಿನ ಮಡೆರೆ ಗ್ರಾಮದಲ್ಲಿ ಯಾರಾದರೂ ತೀರಿಹೋದರೆ ಮನೆಯವರಿಗೆ ತಮ್ಮವರನ್ನು ಕಳೆದುಕೊಂಡ ದುಃಖ ಮಾತ್ರವಲ್ಲದೆ ಶವವನ್ನು ಅಂತ್ಯ ಸಂಸ್ಕಾರಕ್ಕೆ ಸಾಗಿಸಲು ವಿಪರೀತ ಕಷ್ಟಪಡಬೇಕಾಗುತ್ತದೆ.