ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಮಡ್ಡಿ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.