ರಾಜ್ಯಮಡ್ಪೈಪ್ ಕೆಫೆ ಅಗ್ನಿ ಅವಘಡ ಪ್ರಕರಣ: ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ, 48 ರೆಸ್ಟೋರೆಂಟ್'ಗಳು ಬಂದ್
ಕೋರಮಂಗಲದ ಹುಕ್ಕಾ ಬಾರ್ ಮಡ್ಪೈಪ್ ಕೆಫೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಭೇಟಿ ನೀಡಿ ಪರಿಶೀಲನೆ...