ಮಣಿ ರತ್ನಂ

42 ವರ್ಷ ಪೂರೈಸಿದ 'ಪಲ್ಲವಿ ಅನು ಪಲ್ಲವಿ': ಕನ್ನಡ ಚಿತ್ರವನ್ನು ನೆನಪಿಸಿಕೊಂಡ ಬಾಲಿವುಡ್ ನಟ ಅನಿಲ್ ಕಪೂರ್!
ಪಲ್ಲವಿ ಅನು ಪಲ್ಲವಿ ಚಿತ್ರವು ಹಲವಾರು ಕಾರಣಗಳಿಗಾಗಿ ವಿಶಿಷ್ಟವಾಗಿದ್ದು, ಈ ಚಿತ್ರದ ಮೂಲಕ ಮಣಿರತ್ನಂ ಅವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಮೂಲಕ ಗೀತಾಂಜಲಿ ಖ್ಯಾತಿಯ ಗಿರಿಜಾ ಬೆಳ್ಳಿ ತೆರೆಗೆ
ಮಣಿರತ್ನಂ ಅವರ ತೆಲುಗು ಬ್ಲಾಕ್‌ಬಸ್ಟರ್, ನಾಗಾರ್ಜುನ ನಟಿಸಿದ ಗೀತಾಂಜಲಿ ಸಿನಿಮಾದಲ್ಲಿ ತಮ್ಮ ಅಭಿನಯದ ಮೂಲಕ ಸಿನಿಪ್ರಿಯರ ಹೃದಯವನ್ನು ಗೆದ್ದಿದ್ದ ನಟಿ ಗಿರಿಜಾ ಅವರು ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶಕನಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ಅವರ ಮುಂಬರುವ ರೋಮ್ಯಾಂಟಿಕ್ ಸಿನಿಮಾ 'ಇಬ್ಬನಿ ತಬ್ಬಿದ ಇಳೆಯಲಿ'ಯೊಂದಿಗೆ ನಟಿ ಬೆಳ್ಳಿತೆರೆಗೆ ಮರಳುತ್ತಿದ್ದಾರೆ.

ಗುಂಪು ಹತ್ಯೆ ಕುರಿತು ಮೋದಿಗೆ ಬಹಿರಂಗ ಪತ್ರ: ಅಪರ್ಣ, ರಾಮಚಂದ್ರ ಗುಹಾ ಸೇರಿ 49 ಗಣ್ಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ದೇಶದಲ್ಲಿ ಹೆಚ್ಚುತ್ತಿರುವ ಗುಂಪು ಹತ್ಯೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದ್ದ ಮಣಿರತ್ನಂ, ರಾಮಚಂದ್ರ ಗುಹಾ, ಅಪರ್ಣ ಸೇನ್ ಸೇರಿದಂತೆ 49 ಗಣ್ಯರ ವಿರುದ್ಧ ಮುಜಾಫರ್ ಪುರದಲ್ಲಿ ಶುಕ್ರವಾರ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಪ್ರಸಿದ್ಧ ನಿರ್ದೇಶಕ ಮಣಿರತ್ನಂ ಅಪೋಲೋ ಆಸ್ಪತ್ರೆಗೆ ದಾಖಲು
ಭಾರತೀಯ ಸಿನಿಮಾರಂಗದ ಪ್ರಸಿದ್ದ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ ಮಣಿರತ್ನಂ ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಕನ್ನಡ ಚಿತ್ರ ನಿರ್ದೇಶಿಸಲು ಸಿದ್ಧ: ಮಣಿರತ್ನಂ
ಕನ್ನಡಕ್ಕೆ ನಾನು ಬರುವುದಿಲ್ಲ ಅಂತ ಎಂದೂ ಹೇಳಿಲ್ಲ. ಕನ್ನಡದಲ್ಲಿ ಸಿನಿಮಾ ಮಾಡಲು ಈಗಲೂ ಸಿದ್ಧ. ಆದರೆ, ನನ್ನ ಚಿತ್ರಕ್ಕೆ ನಿರ್ಮಾಪಕರು ಬೇಕು...!...

