ಮಣಿಪಾಲ

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!
ಮಣಿಪಾಲದಲ್ಲಿ ಉತ್ತರ ಭಾರತದ ಯುವ ಜೋಡಿಯೊಂದು ರಸ್ತೆಯಲ್ಲೇ ಸಾರ್ವಜನಿಕವಾಗಿ ಪರಸ್ಪರ ಕಿಸ್ ಮಾಡುವ ಮೂಲಕ ಅತ್ಯಂತ ಅಸಭ್ಯ ವರ್ತನೆ ತೋರಿದ್ದಾರೆ.

ಮಣಿಪಾಲ: ಮುಖ್ಯಮಂತ್ರಿ ಪ್ರತಿಕೃತಿ ದಹಿಸಲು ಯತ್ನ, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್
ಸೆ.6 ರಂದು ಸಿಂಡಿಕೇಟ್ ವೃತ್ತದಲ್ಲಿ ಜಮಾಯಿಸಿದ್ದ ಕೆಲವು ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಪ್ರತಿಕೃತಿ ಮತ್ತು ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಕೃತಿ ದಹಿಸಲು ಮುಂದಾಗಿದ್ದರು.

ಮೊದಲ ಬಾರಿಗೆ ದೆಹಲಿ, ಮಣಿಪಾಲದಲ್ಲಿ ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್
ಭಾರತೀಯ ಮೂಲದ ಅಮೆರಿಕನ್ ವೈದ್ಯರ ಒಕ್ಕೂಟ(ಎಎಪಿಐ) ಇದೇ ಮೊದಲ ಬಾರಿಗೆ ಭಾರತದಲ್ಲಿ ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್ ಅನ್ನು ಎರಡು ಸ್ಥಳಗಳಾದ ನವದೆಹಲಿ ಹಾಗೂ ಮಣಿಪಾಲದಲ್ಲಿ ಆಯೋಜಿಸುತ್ತಿದ್ದು, ವೈದ್ಯಕೀಯ ವಿಚಾರ...

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಶೀಘ್ರ ಆರಂಭವಾಗಲಿ: ಮಾಜಿ ಸಿಎಂ ಶೆಟ್ಟರ್
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವನ್ನು ವಿಳಂಬ ಮಾಡದೆ ಶೀಘ್ರವೇ ಅನುಷ್ಠಾನಗೊಳಿಸಬೇಕು ಮತ್ತು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಅದರ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಶನಿವಾರ...

ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು
ರಸ್ತೆ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೈಂದೂರಿನಲ್ಲಿ ವರದಿಯಾಗಿದೆ.

ಮಣಿಪಾಲ: ಹಿರಿಯ ರಾಜಕಾರಣಿ ಎ ಜಿ ಕೊಡ್ಗಿ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎ ಜಿ ಕೊಡ್ಗಿ ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಿಮ್ ತರಬೇತುದಾರರಿಗೆ ಮಣಿಪಾಲ ಆಸ್ಪತ್ರೆಯಿಂದ ಸಿಪಿಆರ್ ಕಾರ್ಯಾಗಾರ
ಯುವಕರಲ್ಲಿ ಹೃದಯಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪಾಲ ಆಸ್ಪತ್ರೆ ಜಿಮ್ ತರಬೇತುದಾರರಿಗೆ ಸಿಪಿಆರ್ ಕಾರ್ಯಗಾರವನ್ನು ಆಯೋಜನೆ ಮಾಡಿದೆ.

ಮಣಿಪಾಲದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; ಕೊರೋನಾ ಶಂಕೆ
ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯ ಕಲಾ ವಿಮರ್ಷಕ ಅನಂತಪುರ ಈಶ್ವರಯ್ಯ ವಿಧಿವಶ
ಕಲಾವಿಹಾರಿ, ಕಲಾ ಚಿಂತಕರಾಗಿದ್ದ ವಿಮರ್ಷಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

