ಮಣಿಪಾಲ ಆಸ್ಪತ್ರೆ

ಕಾರ್ಯಕ್ರಮದ ನಡುವೆ ತೀವ್ರ ಅಸ್ವಸ್ಥ: ಕುಸಿದುಬಿದ್ದ ನ್ಯಾ. ಸಂತೋಷ್ ಹೆಗ್ಡೆ; ಮಣಿಪಾಲ ಆಸ್ಪತ್ರೆಗೆ ದಾಖಲು!
ಅಸ್ವಸ್ಥಗೊಂಡ ಸಂತೋಷ್ ಹೆಗ್ಡೆ ಅವರನ್ನು ಕೂಡಲೇ ಹೈಗ್ರೌಂಡ್ಸ್ ಠಾಣೆಯ ಬಳಿ ಇರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯು ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಲಬುರಗಿ: ಗಾಂಜಾ ದಂಧೆಕೋರರಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಸಿಪಿಐ ಶ್ರೀಮಂತ ಇಲ್ಲಾಳ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಶಿಫ್ಟ್
ಕಲಬುರಗಿ ಖಾಸಗಿ ಆಸ್ಪತ್ರೆ ಯಿಂದ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ಏರ್ ಲಿಪ್ಟ್ ಮಾಡಲಾಗಿದ್ದು, ಏರ್ ಆಂಬುಲೆನ್ಸ್ ನಲ್ಲಿ ಕುಟುಂಬದ ಇಬ್ಬರು ಮತ್ತು ವೈದ್ಯಕೀಯ ಸಿಬ್ಬಂದಿ ತೆರಳಿದ್ದಾರೆ.

ಆಸ್ಪತ್ರೆಯಲ್ಲಿ ಗಾಂಧಿ ಆತ್ಮಚರಿತ್ರೆ ಓದುವುದರಲ್ಲಿ ಸಿಎಂ ಯಡಿಯೂರಪ್ಪ ಮಗ್ನ
ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾನುವಾರ ಮಹಾತ್ಮಗಾಂಧಿ ಅವರ ಆತ್ಮಚರಿತ್ರೆ ಓದುವುದರಲ್ಲಿ ಬ್ಯುಸಿಯಾಗಿದ್ದರು.

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತುಸು ಚೇತರಿಕೆ, ಚಿಕಿತ್ಸೆಗೆ ಸ್ಪಂದನೆ
ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀ ಆರೋಗ್ಯ ಇನ್ನೂ ಗಂಭೀರವಾಗಿಯೇ ಇದೆ; ಮಣಿಪಾಲ್ ಆಸ್ಪತ್ರೆ
ಮಣಿಪಾಲ್ ಕಸ್ತೂರಿ ಬಾ ಮಡಿಕಲ್ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕಲ್ಪಿಸಲಾಗುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಶ್ರೀ ಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗಂಭೀರವಾಗಿಯೇ ಮುಂದುವರಿದಿದೆ.

ಬೆಂಗಳೂರಿಗೂ ವಕ್ಕರಿಸಿತೇ 'ನಿಪಾಹ್' ಸೋಂಕು?: ತುರ್ತು ನಿಗಾ ಘಟಕದಲ್ಲಿ ಮೂವರು ದಾದಿಯರಿಗೆ ಚಿಕಿತ್ಸೆ!
ಕೇರಳದಲ್ಲಿ 13 ಜನರ ಸಾವಿಗೆ ಕಾರಣವಾಗಿರುವ ಮಾರಣಾಂತಿಕ ನಿಪಾಹ್ ವೈರಾಣು ಸೋಂಕು ರಾಜಧಾನಿ ಬೆಂಗಳೂರಿಗೆ ವಕ್ಕರಿಸಿರುವ ಕುರಿತು ಆತಂಕ ವ್ಯಕ್ತವಾಗಿದೆ.

8 ತಿಂಗಳ ಸಹೋದರನ ಜೀವ ರಕ್ಷಣೆಗಾಗಿ ಸಹೋದರಿಯಿಂದ ದೇಹದ ಅಮೂಲ್ಯ ಅಂಗದಾನ!
ಯಕೃತ್ತಿನ ಸೋಂಕಿಗೆ ಒಳಗಾಗಿ ಜೀವನ್ಮರಣ ಪರಿಸ್ಥಿತಿಯಲ್ಲಿ ಹೋರಾಡುತ್ತಿರುವ 8 ತಿಂಗಳ ಸಹೋದರನಿಗಾಗಿ 18 ವರ್ಷದ ಯುವತಿಯೊಬ್ಬಳು ತನ್ನ ದೇಹದ ಅಮೂಲ್ಯ ಅಂಗವನ್ನೇ ದಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ..

