ಮಣಿಪುರ ಉದ್ವಿಗ್ನ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದು: ರಾಜ್ಯಸಭೆಯಲ್ಲಿಂದು ನಿರ್ಣಯ ಮಂಡನೆ
ಫೆಬ್ರವರಿ 9 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಎನ್. ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿದ ಬಳಿಕ ಮುಂದಿನ ಮುಖ್ಯಮಂತ್ರಿ ಕುರಿತು ಬಿಜೆಪಿಯಲ್ಲಿ ಒಮ್ಮತ ಮೂಡದ ಕಾರಣ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು.

ಮಣಿಪುರ ಉದ್ವಿಗ್ನ: ಮಹಾರಾಷ್ಟ್ರದಲ್ಲಿ ಅಮಿತ್ ಶಾ ನಾಲ್ಕು ಚುನಾವಣಾ ರ್ಯಾಲಿ ದಿಢೀರ್ ರದ್ದು!
ಮಣಿಪುರದಲ್ಲಿ, ಕೋಪಗೊಂಡ ಗುಂಪು ಶನಿವಾರ ರಾತ್ರಿ ಇಂಫಾಲ್ ಕಣಿವೆಯ ವಿವಿಧ ಜಿಲ್ಲೆಗಳಲ್ಲಿ ಮೂವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರು ಮತ್ತು ಒಬ್ಬ ಕಾಂಗ್ರೆಸ್ ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿದೆ.

