ದೇಶಸಂಸತ್ತಿನ ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪರಸ್ಪರ ಸುಂಕಗಳ ಬೆದರಿಕೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಲಿದೆ. ಬಜೆಟ್ ಅಧಿವೇಶನದ ಎರಡನೇ ಹಂತವು ಏಪ್ರಿಲ್ 4 ರಂದು ಕೊನೆಗೊಳ್ಳಲಿದೆ.