ಮಣಿಪುರ ಪೊಲೀಸರು

Manipur police: ಜಿರಿಬಾಮ್ ಗನ್ ಫೈಟ್ ನಂತರ ಮೂವರು ಮಹಿಳೆಯರು, ಮೂವರು ಮಕ್ಕಳು ನಾಪತ್ತೆ!
ಮೂವರು ಮಹಿಳೆಯರು ಮತ್ತು ಮೂವರು ಅಪ್ರಾಪ್ತ ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಮಣಿಪುರ: ಐಆರ್‌ಬಿ ಕ್ಯಾಂಪ್‌ನಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದ ಆರು ಮಂದಿ ಬಂಧನ!
ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್‌ನಲ್ಲಿರುವ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ಶಿಬಿರದಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುತ್ತಿದ್ದ ಆರು ಮಂದಿಯನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ.

ವೈರಲ್ ವೀಡಿಯೋ ಪ್ರಕರಣದಲ್ಲಿದ್ದ ಇನ್ನೂ 14 ಮಂದಿಯನ್ನು ಪತ್ತೆ ಮಾಡಿದ ಮಣಿಪುರ ಪೊಲೀಸರು!
ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ವೈರಲ್ ವೀಡಿಯೋ ಪ್ರಕರಣದಲ್ಲಿದ್ದ 14 ಮಂದಿಯನ್ನು ಮಣಿಪುರ ಪೊಲೀಸರು ಪತ್ತೆ ಮಾಡಿದ್ದಾರೆ.

