ಮಣಿಪುರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಕ್ಕಳ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ CRPF ಫೈರಿಂಗ್; ಇಬ್ಬರು ಸಾವು; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ; Video
ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್ಬ್ಯಾಂಡ್, ವಿಎಸ್ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ.

ಮಣಿಪುರ ಸಂಬಂಧ ಪ್ರತಿಭಟನೆ: ಲೋಕಸಭೆ ನಾಳೆಗೆ ಮುಂದೂಡಿಕೆ; ಪೈರಸಿ ತಡೆಯುವ ಸಿನಿಮಾಟೋಗ್ರಾಫ್ ತಿದ್ದುಪಡಿ ಮಸೂದೆ ಅಂಗೀಕಾರ
ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

