ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ತಾವು ಕೋವಿಡ್ -19 ಧನಾತ್ಮಕ ವರದಿ ಪಡೆದಿರುವುದಾಗಿ ಸಿಂಗ್ ಭಾನುವಾರ ಹೇಳಿದ್ದಾರೆ.