ವಿದೇಶಮಣಿಪುರ ಕ್ರೌರ್ಯಕ್ಕೆ ಅಮೆರಿಕ ಖಂಡನೆ: ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಬೆಂಬಲ ಘೋಷಣೆ
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಅಮೆರಿಕ ಆಘಾತ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಕೈಗೊಳ್ಳುವ ಯಾವುದೇ ನ್ಯಾಯಪರ ಕ್ರಮಗಳಿಗೆ ತಾನು ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.