ರಾಜ್ಯಮಣಿಪುರ ಹಿಂಸಾಚಾರ: ಅಲ್ಲಿಂದ ವಲಸೆ ಬರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಶಾಲೆಗಳಿಗೆ ಸರ್ಕಾರ ಸೂಚನೆ
ರಾಜ್ಯ ಪಠ್ಯಕ್ರಮಕ್ಕೆ ಸಂಯೋಜಿತವಾಗಿರುವ ಎಲ್ಲಾ ಶಾಲೆಗಳು ಕರ್ನಾಟಕಕ್ಕೆ ವಲಸೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.