ದೇಶಮಣಿಪುರ: ಸಿಎಂ ಎನ್ ಬಿರೇನ್ ಸಿಂಗ್ ಬಂಗಲೆ ಬಳಿ ಭಾರೀ ಅಗ್ನಿ ಅವಘಡ!
ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.