ದೇಶಮಣಿಪುರ ಪ್ರಕರಣ: ಎಫ್ ಐಆರ್ ದಾಖಲಿಸುವಲ್ಲಿ ವಿಳಂಬಕ್ಕೆ 'ಸುಪ್ರೀಂ' ಕಿಡಿ; ಮುಂದಿನ ವಿಚಾರಣೆಗೆ ಹಾಜರಾಗುವಂತೆ ಡಿಜಿಪಿಗೆ ಸಮನ್ಸ್!
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕುರಿತು ಎಫ್ ಐಆರ್ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಿಡಿಕಾರಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 7 ರಂದು ನಿಗದಿಪಡಿಸಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಮಣಿಪುರದ ಡಿಜಿಪಿ ನ್ಯಾಯಾಲಾಯದ ಮುಂದೆ ಹಾಜರಾಗಬೇಕ ಎಂದು ನಿರ್ದೇಶನ ನೀಡಿದೆ.