ದೇಶಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲ್ನಲ್ಲಿ ಗುಂಡಿನ ದಾಳಿ, ವಾಹನಗಳಿಗೆ ಬೆಂಕಿ
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.