ಮತ ಎಣಿಕೆ

Assembly Election results 2026: ತಮಿಳುನಾಡಿನಲ್ಲಿ TVK Vijay ಐತಿಹಾಸಿಕ ಸಾಧನೆ; ದೀದಿ ಕೈತಪ್ಪಿದ ಬಂಗಾಳ; ಅಸ್ಸಾಂನಲ್ಲಿ BJP ಕ್ಲೀನ್ ಸ್ವೀಪ್; ಕೇರಳದಲ್ಲಿ UDF ಅಲೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ನಿಕಟ ಪೈಪೋಟಿ ಇದೆಯಾದರೂ, ಹಾಲಿ ಟ್ರೆಂಡ್ ಗಳು ಬಿಜೆಪಿಯನ್ನು ಮುನ್ನಡೆಯಲ್ಲಿ ನಿಲ್ಲಿಸಿದೆ.

ಪಂಚರಾಜ್ಯ ಚುನಾವಣೆ ಫಲಿತಾಂಶ 2026: ಬಂಗಾಳದಲ್ಲಿ BJP ಮುನ್ನಡೆ; ಕೇಸರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಆಲೂ ಪೂರಿ, ರಸಗುಲ್ಲ ಸಿದ್ಧತೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಹಂಚಲು ಸಾಂಪ್ರದಾಯಿಕ 'ಆಲೂ ಪೂರಿ' ಮತ್ತು ರಸಗುಲ್ಲಾ ಸಿಹಿತಿಂಡಿಗಳನ್ನು ಸಿದ್ಧಪಡಿಸಲು ಮುಂದಾಗಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶ 2026: ಮತ ಎಣಿಕೆ ಆರಂಭ; ಬಂಗಾಳ, ಅಸ್ಸಾಂನಲ್ಲಿ BJP ಆರಂಭಿಕ ಮುನ್ನಡೆ
ಮತ ಎಣಿಕೆ ಕಾರ್ಯದ ಆರಂಭಿಕ ಟ್ರೆಂಡ್ ನಲ್ಲಿ ಅಸ್ಸಾಂ ಮತ್ತು ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಬಂಗಾಳದಲ್ಲಿ ಬಿಜೆಪಿಗೆ ಟಿಎಂಸಿ ತೀವ್ರ ಪೈಪೋಟಿ ನೀಡುತ್ತಿದೆ. ಟಿಎಂಸಿ 8 ಮತ್ತು ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ದೆಹಲಿಯ ಬೆನ್ನಲ್ಲೇ ಗುಜರಾತ್ ನಲ್ಲೂ ಆಪರೇಷನ್ AAP? ಮತ ಎಣಿಕೆಗೂ ಮುನ್ನ ಪಕ್ಷ ತೊರೆದ ಉಪಾಧ್ಯಕ್ಷ!
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆಗೆ ಕೆಲವೇ ಗಂಟೆಗಳ ಮೊದಲು ಗುಜರಾತ್ ರಾಜಕೀಯ ವಾತಾವರಣ ನಾಟಕೀಯ ತಿರುವು ಪಡೆದುಕೊಂಡಿದ್ದು...

ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ
ವಿಧಾನ ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ಆರು ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೈಸೂರು, ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮತ ಎಣಿಕೆ ನಡೆಯುತ್ತಿದೆ.

''ಅಬ್ ಕಿ ಬಾರ್ 400 ಪಾರ್''; Exit Poll ಭವಿಷ್ಯ ನಿಜವಾದರೆ, ನೆಹರೂ ದಾಖಲೆ ಸರಿಗಟ್ಟಲಿದ್ದಾರೆ Narendra Modi!
ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಧಿಕಾರದ ಗದ್ದುಗೆ ಎರಲಿದೆ ಎಂದು ಬಹುತೇಕ Exit Poll ಸರ್ವೆಗಳು ಭವಿಷ್ಯ ನುಡಿದಿವೆ.

LokSabha Election 2024 Results: ಕರ್ನಾಟಕದ 29 ಮತ ಎಣಿಕೆ ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ನಾಳೆ ಮದ್ಯ ಮಾರಾಟ ಇಲ್ಲ!
ಹಾಲಿ ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮತಎಣಿಕೆ ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಲೋಕಸಭಾ ಚುನಾವಣೆ 2024: ನಗರದ 3 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ
ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1ರಿಂದ ಮದ್ಯ ಮಾರಾಟ ನಿಷೇಧ; ಕಾರಣ ಇಲ್ಲಿದೆ...
ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದ್ದು, ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.

