ಮತ ಕಳ್ಳತನ

ಸರ್ದಾರ್ ಪಟೇಲ್ ಗೆ 14 ಮತ ಬಂದಿದ್ದರೂ ಕೇವಲ 1 ವೋಟ್ ಗಳಿಸಿದ್ದ ನೆಹರೂ ಪ್ರಧಾನಿಯಾದರು: BJP ಸಂಸದ ರಘುನಂದನ್ ರಾವ್; Video
ದೇಶ

ಸರ್ದಾರ್ ಪಟೇಲ್ ಗೆ 14 ಮತ ಬಂದಿದ್ದರೂ ಕೇವಲ 1 ವೋಟ್ ಗಳಿಸಿದ್ದ ನೆಹರೂ ಪ್ರಧಾನಿಯಾದರು: BJP ಸಂಸದ ರಘುನಂದನ್ ರಾವ್; Video

ಮತಕಳ್ಳತನ ಮತ್ತು ಸೀಟುಕಳ್ಳತನ ಕಾಂಗ್ರೆಸ್ ಪಕ್ಷವೇ ಆರಂಭಿಸಿದ್ದು, ಅದು ದೇಶಕ್ಕೆ ಸ್ವಾತಂತ್ರ್ಯ ಬಂದ 1947ರಲ್ಲಿಯೇ ಆರಂಭವಾಗಿತ್ತು ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು
ರಾಜಕೀಯ

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು

ಐದು ದಿನ ಬಿಡಿ, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಇಲ್ಲಿಯೇ ಇದ್ದರು. ಎಂಎಲ್ಎ ಆಗಿ ನಮ್ಮ ಭಾಗದಲ್ಲಿ ಗೆದ್ದಿದ್ದರು. ನನ್ನ ವಿರುದ್ಧವೇ 1600 ವೋಟ್ ಗಳಿಂದ ಗೆದ್ದಿದ್ದರು. ಆ 1600 ವೋಟ್ ಗಳು ಕಳ್ಳ ವೋಟ್ ಗಳಾಗಿದ್ದವು.

'ಮತ ಕಳ್ಳತನ' ವಿರುದ್ಧ ಡಿಸೆಂಬರ್ 14 ರಂದು ಕಾಂಗ್ರೆಸ್ ರ್‍ಯಾಲಿ: INDIA bloc ಭಾಗವಹಿಸುವಿಕೆ ಇಲ್ಲ!
ದೇಶ

'ಮತ ಕಳ್ಳತನ' ವಿರುದ್ಧ ಡಿಸೆಂಬರ್ 14 ರಂದು ಕಾಂಗ್ರೆಸ್ ರ್‍ಯಾಲಿ: INDIA bloc ಭಾಗವಹಿಸುವಿಕೆ ಇಲ್ಲ!

ಇದು ಸಂಪೂರ್ಣವಾಗಿ ಕಾಂಗ್ರೆಸ್ ವಿಷಯ ಎಂದು ಇತರ ವಿರೋಧ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಕಳೆದ ವಾರದ ಆರಂಭದಲ್ಲಿ ನಡೆದ AICC ಪರಿಶೀಲನಾ ಸಭೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ದೃಢಪಡಿಸಲಾಯಿತು.

ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ: 'ವೋಟ್ ಚೋರಿ' ಆರೋಪ; ಕ್ರಮಕ್ಕೆ ಒತ್ತಾಯ
ರಾಜ್ಯ

ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ: 'ವೋಟ್ ಚೋರಿ' ಆರೋಪ; ಕ್ರಮಕ್ಕೆ ಒತ್ತಾಯ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಭಾರತೀಯ ಯುವ ಕಾಂಗ್ರೆಸ್ (IYC) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್, ಐವೈಸಿ ಉಸ್ತುವಾರಿ ಮನೀಶ್ ಶರ್ಮಾ, ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ವಹಿಸಿದ್ದರು.

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!
ರಾಜ್ಯ

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!

27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

ಆಳಂದ: ಕೇವಲ 80 ರೂ ಗೆ ವೋಟರ್ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ!
ರಾಜ್ಯ

ಆಳಂದ: ಕೇವಲ 80 ರೂ ಗೆ ವೋಟರ್ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ!

ಪ್ರತಿಯೊಂದು ಮತ ಕಳ್ಳತನಕ್ಕೆ ರೂ.80 ಪಾವತಿಸಲಾಗಿದೆ. 6,994 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಸಿಐಡಿಯ ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿ ಮತ ಕದಿಯುವ 'ಯೋಜಿತ ಪಿತೂರಿ'ಯಲ್ಲಿ ತೊಡಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
ರಾಜಕೀಯ

ಬಿಜೆಪಿ ಮತ ಕದಿಯುವ 'ಯೋಜಿತ ಪಿತೂರಿ'ಯಲ್ಲಿ ತೊಡಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

'ವೋಟ್ ಚೋರಿ' ಕೇವಲ ಮಹದೇವಪುರ ವಿಧಾನಸಭಾ ಕ್ಷೇತ್ರ ಅಥವಾ ಆಳಂದ ಅಥವಾ ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ.

Aland Constituency: ಮತಗಳ್ಳತನ ಪ್ರಕರಣದ ತನಿಖೆಗೆ SIT ರಚನೆ; ಸಿಎಂ ಸಿದ್ದರಾಮಯ್ಯ ಘೋಷಣೆ!
ರಾಜ್ಯ

Aland Constituency: ಮತಗಳ್ಳತನ ಪ್ರಕರಣದ ತನಿಖೆಗೆ SIT ರಚನೆ; ಸಿಎಂ ಸಿದ್ದರಾಮಯ್ಯ ಘೋಷಣೆ!

ಮಹದೇವಪುರ ಮತ್ತು ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶ ಹೊರಡಿಸಿದೆ.

ಮತ ಕಳ್ಳತನ ಬಯಲಿಗೆಳೆಯಲು ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ: ರಾಹುಲ್ ಗಾಂಧಿ
ದೇಶ

ಮತ ಕಳ್ಳತನ ಬಯಲಿಗೆಳೆಯಲು ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ: ರಾಹುಲ್ ಗಾಂಧಿ

ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ ಚೋರಿಗಳನ್ನು ರಕ್ಷಿಸುತ್ತಿದ್ದಾರೆ.