ರಾಜ್ಯಈ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು!
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿರುವ ಚುನಾವಣಾ ಆಯೋಗ, ಮತಪತ್ರ ಗುರುತಿನ ಚೀಟಿ ಇಲ್ಲದೆ ಇದ್ದರೆ ಬೇರೆ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದು ಹೇಳಿದೆ.