ಮತ ಹಂಚಿಕೆ

ಜಮ್ಮು ಮತ್ತು ಕಾಶ್ಮೀರ: 2 ಸ್ಥಾನ ಗೆದ್ದರೂ ಮತ ಹಂಚಿಕೆಯಲ್ಲಿ ಕುಸಿತ ಕಂಡ ಬಿಜೆಪಿ; ಕಾಂಗ್ರೆಸ್ ಮತ ಬ್ಯಾಂಕ್ ಹೆಚ್ಚಳ
ದೇಶ

ಜಮ್ಮು ಮತ್ತು ಕಾಶ್ಮೀರ: 2 ಸ್ಥಾನ ಗೆದ್ದರೂ ಮತ ಹಂಚಿಕೆಯಲ್ಲಿ ಕುಸಿತ ಕಂಡ ಬಿಜೆಪಿ; ಕಾಂಗ್ರೆಸ್ ಮತ ಬ್ಯಾಂಕ್ ಹೆಚ್ಚಳ

ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಕಣಿವೆಯಲ್ಲಿ ಎರಡು ಸ್ಥಾನಗಳನ್ನು ಗೆದ್ದುಕೊಂಡಿದ್ದರೂ, ಈ ಬಾರಿ ಒಂದು ಸ್ಥಾನವನ್ನು ಕಳೆದುಕೊಂಡಿದೆ.

ಮತ ಹಂಚಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸೂಚನೆ
ದೇಶ

ಮತ ಹಂಚಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸೂಚನೆ

2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಪಕ್ಷದ ಮತ ಹಂಚಿಕೆ ಪ್ರಮಾಣವನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸಂಘಟನೆಯ ನಾಯಕರುಗಳಿಗೆ ಸೂಚನೆ ನೀಡಿದ್ದಾರೆ.

ಮಧ್ಯ ಪ್ರದೇಶ: 2018ಕ್ಕಿಂತ ಈ ಬಾರಿ ಶೇ 7 ರಷ್ಟು ಹೆಚ್ಚು ಮತ ಪಡೆದ ಬಿಜೆಪಿ; ಕಾಂಗ್ರೆಸ್ ಮತ ಹಂಚಿಕೆ ಕುಸಿತ!
ದೇಶ

ಮಧ್ಯ ಪ್ರದೇಶ: 2018ಕ್ಕಿಂತ ಈ ಬಾರಿ ಶೇ 7 ರಷ್ಟು ಹೆಚ್ಚು ಮತ ಪಡೆದ ಬಿಜೆಪಿ; ಕಾಂಗ್ರೆಸ್ ಮತ ಹಂಚಿಕೆ ಕುಸಿತ!

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶೇ 48.55 ಮತಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವನ್ನು ಸಾಧಿಸಿದೆ. ಇದು 2018ಕ್ಕೆ ಹೋಲಿಸಿದರೆ ಶೇ 7 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದೆ. ಇದು ರಾಜ್ಯ ರಾಜಕೀಯದಲ್ಲಿ ಕೇಸರಿ ಪಕ್ಷದ ಸ್ಥಾನ ಭದ್ರಪಡಿಸಲು ಕಾರಣವಾಗಿದೆ.