ಮತಕಳ್ಳತನ

ಮತಗಳ್ಳತನ ಬಗ್ಗೆ ಖರ್ಗೆ, ರಾಹುಲ್ ಗಾಂಧಿ ಹೇಳಿದ್ದು ನಿಜವಾಗಿದೆ; ನಿಗಮ ಮಂಡಳಿ ನೇಮಕ ದೆಹಲಿಯಲ್ಲಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್
ಹೈಕಮಾಂಡ್ ನಾಯಕರು ಮತಗಳ್ಳತನ ವಿಚಾರವಾಗಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕರೆದಿದ್ದು, ಈ ವಿಚಾರವಾಗಿ ಚರ್ಚೆ ಮಾಡಲು ಖರ್ಗೆ ಸಾಹೇಬರ ಮನೆಗೆ ಭೇಟಿ ನೀಡಿದ್ದೇನೆ. ಆಯೋಗದಲ್ಲಿನ ಅಪಸ್ವರ ಹಾಗೂ ಅಕ್ರಮಗಳು ಬೆಳಕಿಗೆ ಬಂದಿವೆ.

ಕರ್ನಾಟಕದಂತೆ ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ: ಬಿಹಾರ ಎಲೆಕ್ಷನ್ ಹೊತ್ತಲ್ಲಿ ರಾಹುಲ್ ಗಾಂಧಿ ಗಂಭೀರ ಆರೋಪ; Video
ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು.

ಮತದಾರನ ಮೊಬೈಲ್ ಸಂಖ್ಯೆ ಬಹಿರಂಗಗೊಳಿಸಿದ ರಾಹುಲ್ ಗಾಂಧಿ; ಪ್ರಯಾಗ್ ರಾಜ್ ವ್ಯಕ್ತಿಗೆ ಸಂಕಷ್ಟ: 300ಕ್ಕೂ ಹೆಚ್ಚು ಫೋನ್ ಕರೆ!
ಮತ ಕಳ್ಳತನದ ಬಗ್ಗೆ ಕೇಳಿಕೊಂಡು 300 ಕ್ಕೂ ಹೆಚ್ಚು ಕರೆಗಳು ನನಗೆ ಬಂದಿವೆ. ನನಗಂತೂ ಬೇಜಾರಾಗಿಹೋಗಿದೆ. ನಾನು ಹೋಗಿ ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ ಎಂದರು.

ಸಂಸ್ಥೆಗಳನ್ನು ದೂಷಿಸುವ ಬದಲು ನಾಯಕತ್ವದ ವೈಫಲ್ಯಗಳನ್ನು ಒಪ್ಪಿಕೊಳ್ಳಿ: ರಾಹುಲ್ 'ಮತ ಕಳ್ಳತನ' ಹೇಳಿಕೆಗಳ ಬಗ್ಗೆ Kiren Rijiju
ಚುನಾವಣಾ ಆಯೋಗ ಆರೋಪಗಳನ್ನು "ತಪ್ಪು ಮತ್ತು ಆಧಾರರಹಿತ" ಎಂದು ತಳ್ಳಿಹಾಕಿದ್ದು, ಸರಿಯಾದ ಪ್ರಕ್ರಿಯೆಯಿಲ್ಲದೆ ಯಾವುದೇ ಮತಗಳ ಅಳಿಸುವಿಕೆ ನಡೆಯುವುದಿಲ್ಲ ಎಂದು ಹೇಳಿದೆ.

SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ
ಬಿಜೆಪಿಗೆ 10-15 ಸ್ಥಾನಗಳು ಕಡಿಮೆಯಿದ್ದರೆ, ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಇಂಡಿಯಾ ಬ್ಲಾಕ್ ಸರ್ಕಾರ ಇರುತ್ತಿತ್ತು.

