ರಾಜ್ಯನಾಳೆ ದೆಹಲಿಯಲ್ಲಿ 'ವೋಟ್ ಚೋರಿ' ಪ್ರತಿಭಟನೆಯಲ್ಲಿ ಭಾಗಿ, ಹೈಕಮಾಂಡ್ ಭೇಟಿ ಮಾಡಿ ರಾಜಕೀಯ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕದಿಂದ 100ಕ್ಕೂ ಹೆಚ್ಚು ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಯಕರ್ತರು ಹಾಜರಾಗುವಂತೆ ನಾವು ಕೇಳಿಕೊಂಡಿದ್ದೇವೆ, ಇದು ರಾಷ್ಟ್ರವ್ಯಾಪಿ ಪ್ರತಿಭಟನೆಯಾಗಿರುತ್ತದೆ ಎಂದರು.