ದೇಶಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ನಿಷ್ಪಕ್ಷಪಾತದಲ್ಲಿ ರಾಜಿ: ಚುನಾವಣಾ ಆಯೋಗಕ್ಕೆ ಮಮತಾ ಪತ್ರ
“ಇದು ಸ್ಥಾಪಿತ ಹಿತಾಸಕ್ತಿಗಳನ್ನು ಪೂರೈಸಲು ರಾಜಕೀಯ ಪಕ್ಷದ ಆಜ್ಞೆಯ ಮೇರೆಗೆ ಕೈಗೊಳ್ಳಲಾಗುತ್ತಿರುವ ನಿರ್ಧಾರವೇ?” ಎಂದು ಮಮತಾ ಬ್ಯಾನರ್ಜಿ ಅವರು, ಸಿಇಒ ಮತ್ತು ವಿರೋಧ ಪಕ್ಷ ಬಿಜೆಪಿಯನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.