ಮತಗಳ ಎಣಿಕೆ

ಗುಜರಾತ್ ಚುನಾವಣೆ ಫಲಿತಾಂಶ: ರವೀಂದ್ರ ಜಡೇಜಾ ಪತ್ನಿ ರಿವಾಬ ಮುನ್ನಡೆ
ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ 'ಕೈ', 'ಕಮಲ' ಗುಡಿಸಿ ಗುಂಡಾಂತರ ಮಾಡಿದ 'ಪೊರಕೆ'!
ಇಡೀ ರಾಷ್ಟ್ರ ಕುತೂಹಲದಿಂದ ಎದುರು ನೋಡುತ್ತಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳಂತೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಹುಮತ ಸಾಧಿಸುವತ್ತ ದಾಪುಗಾಲು ಇಟ್ಟಿದ್ದು, ಮೂರನೇ ಬಾರಿಗೆ ಅಧಿಕಾರ ಹಿಡಿಯುವುದು ಖಚಿತವಾಗಿದೆ.

