ಮತಗಳು

ಚುನಾವಣೆಯಲ್ಲಿ ಮತ ನೀಡಿದ ಮುಸ್ಲಿಮರು, ಯಾದವರ ಪರ ಕೆಲಸ ಮಾಡಲ್ಲ: ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಮತ್ತು ಯಾದವ ಸಮುದಾಯದ ಜನರು ನನಗೆ ಮತ ಹಾಕದ ಕಾರಣ ಅವರ ನೆರವಿನ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಸೋಮವಾರ ಹೇಳುವ ಮೂಲಕ ದೊಡ್ಡ ವಿವಾದಕ್ಕೆ ಕಾರಣರಾಗಿದ್ದಾರೆ.

ಮೋದಿ ರೋಡ್ ಶೋ, ರ‍್ಯಾಲಿಗಳಿಂದ ಶೇ. 50-60 ರಷ್ಚು ಮತಗಳು ಬಿಜೆಪಿಗೆ ಪರಿವರ್ತನೆ: ಜೋಶಿ
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರಣಿ ರ‍್ಯಾಲಿಗಳು ಮತ್ತು ರೋಡ್ ಶೋಗಳು ಶೇ. 50-60 ರಷ್ಚು ಮತಗಳನ್ನು ಬಿಜೆಪಿ ಪರವಾಗಿ ತಿರುಗಿಸಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಬಿಹಾರದಲ್ಲಿ 1 ಕೋಟಿಗೂ ಹೆಚ್ಚು ಮತಗಳ ಎಣಿಕೆ; ತಡರಾತ್ರಿಯವರೆಗೆ ಮುಂದುವರಿಯುವ ಸಾಧ್ಯತೆ; ಚುನಾವಣಾ ಆಯೋಗ
ಬಿಹಾರ ಚುನಾವಣೆಯ 243 ವಿಧಾನಸಭಾ ಕ್ಷೇತ್ರಗಳ ಮತೆಣಿಕೆ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿದ್ದು, ತಡರಾತ್ರಿಯರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತ ಗಳಿಕೆಗಾಗಿ ಭಾರತ ಸರ್ಕಾರ ನನ್ನನ್ನು ಸ್ವದೇಶಕ್ಕೆ ಕರೆತರಲು ಪ್ರಯತ್ನಿಸುತ್ತಿದೆ: ವಿಜಯ್ ಮಲ್ಯ
ಬ್ರಿಟನ್ ನಲ್ಲಿರುವ ವಿಜಯ್ ಮಲ್ಯ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬ್ರಿಟನ್ ಕೋರ್ಟ್ ಜಾರಿ ಆದೆಶ ಹೊರಡಿಸಿದ್ದು, ಅಲ್ಲಿನ ಅಧಿಕಾರಿಗಳಿಗೆ ಸಹಕರಿಸುವುದಾಗಿ ವಿಜಯ್ ಮಲ್ಯ ಹೇಳಿದ್ದಾರೆ.

ಕರ್ನಾಟಕ: ಕಾಂಗ್ರೆಸ್ ಗೆ ಹೆಚ್ಚಿನ ಮತ ಪಾಲು, ಆದರೂ ಚುನಾವಣೆಯಲ್ಲಿ ಸೋಲು!
ಬಿಜೆಪಿ 104 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಶೇಕಡವಾರು ಮತಗಳಿಕೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಶೇ.38 ರಷ್ಟು ಮತಗಳನ್ನು ಪಡೆದುಕೊಂಡಿದೆ.

ಕರ್ನಾಟಕದಲ್ಲಿ ದಲಿತರ 20 ಮತಗಳು ಕೂಡ ಬಿಜೆಪಿಗೆ ಹೋಗುವುದಿಲ್ಲ: ಜಿಗ್ನೇಶ್ ಮೆವಾನಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ ಮೂರು ವಾರಗಳವರೆಗೆ ಚುನಾವಣಾ ಪ್ರಚಾರ ...

