ಮತಗಳ್ಳತನ ಆರೋಪ

ಮತಗಳ್ಳತನ ಆರೋಪ: ಯುವ ಕಾಂಗ್ರೆಸ್ ಪ್ರತಿಭಟನೆ, 70 ಮಂದಿ ಪೊಲೀಸರ ವಶಕ್ಕೆ!
ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಿವಿಧ ರಾಜ್ಯಗಳಾದ್ಯಂತ ನಡೆದ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತಗಳ್ಳತನ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ: ಸಿದ್ದರಾಮಯ್ಯ
ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದ ಪ್ರಕರಣವು ಕೇವಲ ಈ ಒಂದು ಕ್ಷೇತ್ರಕ್ಕೆ ಸೀಮಿತವಾದುದ್ದಲ್ಲ, ಇದು ದೇಶಾದ್ಯಂತ ವ್ಯಾಪಿಸಿರುವ ಬೃಹತ್ ಚುನಾವಣಾ ಅಕ್ರಮ ಜಾಲದ ಒಂದು ಕೊಂಡಿಯಷ್ಟೇ.

'Vote theft': ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..!
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ (I.N.D.I.A) ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸೂಕ್ತ ಸಮಯದಲ್ಲಿ ದೋಷಗಳನ್ನು ಗುರುತಿಸುವಲ್ಲಿ ಪಕ್ಷಗಳು ವಿಫಲ: 'ಮತಗಳ್ಳತನ' ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ!
ಕರಡು ಮತದಾರರ ಪಟ್ಟಿಯ ಪ್ರಕಟಣೆಯ ನಂತರ ಹಕ್ಕು ಮತ್ತು ಆಕ್ಷೇಪಣೆಗಳನ್ನು ಎತ್ತುವ ಸಮಯವು ಪಕ್ಷಗಳು ನ್ಯೂನತೆಗಳನ್ನು ಗುರುತಿಸಲು ಸೂಕ್ತ ಸಮಯ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

