ರಾಜ್ಯಬೆಂಗಳೂರಿನಲ್ಲಿ ಮತದಾನ ಹೆಚ್ಚಳಕ್ಕೆ ಕ್ರಮ: ಏ.26 ಅಪರಾಹ್ನ ನಂತರ ಸೇವೆ ಒದಗಿಸಲು ಸಾರಿಗೆ ನಿರ್ವಾಹಕರಿಗೆ ಮನವಿ
ಬಿಬಿಎಂಪಿ ಮುಖ್ಯ ಆಯುಕ್ತರೂ ಆಗಿರುವ ತುಷಾರ್ ಗಿರಿನಾಥ್ ಅವರು ಸೋಮವಾರ ಸಾರಿಗೆ ವಲಯದ ಮ್ಯಾಕ್ಸಿ ಕ್ಯಾಬ್, ಸ್ಟೇಜ್ ಕ್ಯಾರೇಜ್, ಕಾಂಟ್ರಾಕ್ಟ್ ಕ್ಯಾರೇಜ್ ನಿರ್ವಾಹಕರು ಮತ್ತು ಇತರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.